ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ ಸ್ಲಂ ಸಂಚಾಲಕ ಎ.ನರಸಿಂಹಮೂರ್ತಿ ಚಾಲನೆ ನೀಡಿ ಕರಪತ್ರ ಮತ್ತು ಸ್ಟಿಕ್ಕರ್ ಬಿಡುಗಡೆಗೊಳಿಸಿದರು.
ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಹಾಗೂ ಸ್ಲಂ ಜನಾಂದೋಲನ...
ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ...
ಕಳೆದ ಎರಡು ವರ್ಷಗಳಿಂದ ಏಮ್ಸ್ ಮಂಜೂರಾತಿಗೆ ಸತತ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿವೆ. ಏಮ್ಸ್ ಕುರಿತು ಖಚಿತ ಭರವಸೆ ನೀಡದೇ ಹೋದರೆ ಲೋಕಸಭಾ ಚುನಾವಣೆ...
ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಚಾಕುವಿನಿಂದ ತಿವಿದು ಕೊಲೆಗೈದಿರುವ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರಾಯಚೂರು ತಾಲೂಕ ಬೇಡ ಜಂಗಮ ಸಮಾಜ, ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ...
ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು.
ಪಕ್ಷದ ಕಾರ್ಯಕರ್ತರು, ನೂರಾರು ಜನ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ರಾಯಚೂರು ನಗರದ ಭಗತ್ ಸಿಂಗ್ ವೃತ್ತದಲ್ಲಿ...