"ಮಹಿಳೆಯರಲ್ಲಿ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇರುವುದರಿಂದ ಹುಟ್ಟಿದ ಮತ್ತು ಮೆಟ್ಟಿದ ಮನೆಯು ಪ್ರೀತಿಯಿಂದ ಬೆಳೆಯುತ್ತದೆ" ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಹಿಳಾ ಘಟಕದ ಪ್ರಧಾನ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ. ವರಿಷ್ಠ ನಾಯಕರನ್ನು ಭೇಟಿ ಮಾಡಿ, ಟಿಕೆಟ್‌ಗೆ ಮನವಿ ಮಾಡಿದ್ದೇನೆ. ಅನೇಕ ನಾಯಕರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಜಿ ಸಂಸದ, ಬಿಜೆಪಿ...
ಅಮೃತ ಭಾರತ ಯೋಜನೆಯಡಿಯಲ್ಲಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ರಾಯಚೂರು ಭಾಗದಲ್ಲಿ ನೆನೆಗುದಿಗೆ ಬಿದ್ದ ರೈಲ್ವೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ, ರಾಯಚೂರು ಸುತ್ತಲೂ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ...
ಬೆಳೆಗಳಿಗೆ ಬೆಂಬಲ ಬೆಲೆ ನೀಡಿ, ಎಂಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಮನವಿ...