ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ...
ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...
ರಾಯಚೂರಿನಲ್ಲಿ ವೈಟಿಪಿಎಸ್ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಭೂಸಂತ್ರಸ್ತ ರೈತ ಕುಟುಂಬಗಳಿಗೆ, ಆಡಳಿತ ಮಂಡಳಿ ಉದ್ಯೋಗ ನೀಡದೇ ಷರತ್ತುಗಳನ್ನು ವಿಧಿಸಿ ಅಲೆದಾಡಿಸುತ್ತಿದ್ದು, ಸರ್ಕಾರ ಒಂದು ವಾರದಲ್ಲಿ ಈ ಬಗ್ಗೆ ಸ್ಪಂದಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ...
ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ...
ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ವಸತಿ ನಿಲಯ ಕಾರ್ಮಿಕರು ಬಾಕಿ ವೇತನ ಪಾವತಿ ಮತ್ತು ಶಾಸನ ಬದ್ಧ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ...