ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡಿದ್ದು, ಕಲಾವಿದರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಸರ್ಕಾರದ ಆಸ್ತಿಯನ್ನು ಕಾಪಾಡಿಕೊಳ್ಳಲು ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ರೈತರಿಗೆ ಬೆಳೆ ಪರಿಹಾರ ಒದಗಿಸಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತ ಮಾಹಿತಿಯ ದಾಖಲೀಕರಣವನ್ನು ಇನ್ನೇರಡು ದಿನಗಳಲ್ಲಿ ಪೂರ್ಣಗೊಳಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಇಂದು (ಜ.16) ರಾಯಚೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಂದಾಯ...
ರಾಯಚೂರು ಜಿಲ್ಲೆ ಕವಿತಾಳ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳು ಲಕ್ಷಗಟ್ಟಲೇ ವಿದ್ಯುತ್ ಬಿಲ್ ಬಾಕಿ ಉಳಿದುಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜೆಸ್ಕಾಂ ನಗರದ ಜಲಸಂಪನ್ಮೂಲ ಕಚೇರಿಗೆ ಏಳು ತಿಂಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.
ಜಲಸಂಪನ್ಮೂಲ...
ರಾಯಚೂರು ಮಾವಿನಕೆರೆ ಅಭಿವೃದ್ಧಿ ಕುರಿತು, ಕೆರೆಯ ಒಳಗೆ ಇರುವ ಜಮೀನು ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ಕೆರೆಗೆ ಒಳಪಡುವ ಖಾಸಗಿ ಜಮೀನುಗಳ ಮಾಲೀಕರು ಜಮೀನು ಬಿಟ್ಟು...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ...