ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಆಸ್ಪತ್ರೆಯಿಂದ ಹೊರಬಂದು ರಸ್ತೆಯಲ್ಲಿ ನಿಂತಿದ್ದ ಮಗನ ಮೇಲೆ ಏಕಾಏಕಿ...
ಶಿಕ್ಷಕ ವೃತ್ತಿ ಪವಿತ್ರ ಅವರು ಗೌರವಯುತವಾದ ಹುದ್ದೆಯಾಗಿದ್ದು ಶಿಕ್ಷಕರು ಮಾದರಿಯಾಗಿ ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಹೇಳಿದರು.
ಹಾಷ್ಮೀಯಾ ಶಾಲೆಯಲ್ಲಿ (ಜ.6) ಆಯೋಜಿಸಲಾಗಿದ್ದ ನೂತನ ಜಿಪಿಟಿ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ, ನೂತನ ಶಿಕ್ಷಕರಿಗೆ...
ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ...
ರಾಯಚೂರು ನಗರದ ಎಪಿಎಂಸಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಒಟ್ಟಾಗಿ ಎಪಿಎಂಸಿ ಆಸ್ತಿಯನ್ನು ಲೀಸ್ ಕಂ ಸೇಲ್ ಮೇಲೆ ಮಾರಾಟ ಮಾಡಿದ್ದಾರೆ. ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ. ಈ ಬಗ್ಗೆ...
ರಾಜ್ಯದಲ್ಲಿ ಬರಗಾಲ ಆವರಿಸಿ ರೈತರು, ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ನೆರವಿಗೆ ಧಾವಿಸಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಜ.08ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ ನಡಸಲಾಗುವುದು ಎಂದು...