ಎಲ್ಲಾ ಕಾರ್ಮಿಕ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜ.23ರಿಂದ 25ವರೆಗೆ ಮೂರು ಹಂತದ ಹೋರಾಟಗಳನ್ನು ರೂಪಿಸಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಎಸ್. ವರಲಕ್ಷ್ಮೀ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ...
ರಾಯಚೂರು ಜಿಲ್ಲೆಯ ದೇವತಗಲ್ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸಮರ್ಪಕವಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲದೇ ಗ್ರಾಮದಲ್ಲಿ ಸ್ವಚ್ಛತೆಯ ಕೊರತೆ ಇದೆ.
ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಎರಡು ಕೊಳವೆಬಾವಿಗಳಿಂದ...
ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ,...
ರಾಯಚೂರು ಜಿಲ್ಲೆ ಪಟ್ಟಣಕ್ಕೆ ಕುಡಿಯಲು ನೀರು, ಜತ್ತಿ ಕಾಲೋನಿ ರಸ್ತೆ ದುರಸ್ಥಿ, ಪದವಿ, ಐಟಿಐ, ಡಿಪ್ಲೊಮೊ ಕಾಲೇಜು ಮಂಜೂರು, ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣದ ಜಾಗ ಒತ್ತುವರಿ ತೆರವು, ಸರಿಯಾದ ಕಸ ವಿಲೇವಾರಿ,...
ಹಿಂದುಳಿದ ವರ್ಗಗಳ ಗಣತಿ ನಡೆಸಿ ಸಲ್ಲಿಸಲಾಗಿರುವ ಎಚ್ ಕಾಂತರಾಜ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಏನೇ ವಿರೋಧಗಳಿದ್ದರೂ ವರದಿ ಮಂಡನೆ ನಂತರ ಪರಿಶೀಲಸಬೇಕೆಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಆಗ್ರಹಿಸಿದ್ದಾರೆ.
ಮಾದ್ಯಮಗೋಷ್ಠಿ...