ಕತ್ತಲಿನಿಂದ ಬೆಳಕಿನೆಡೆಗೆ ಬರುವುದು ಪ್ರವಾದಿಯವರ ಕರೆಯಾಗಿತ್ತು. ನಾವೆಲ್ಲರೂ ದ್ವೇಷವನ್ನು ಅಳಿಸಿ, ಪ್ರೀತಿಯನ್ನು ಹಂಚಬೇಕು ಎಂದು ಹಿರಿಯ ಸಾಹಿತಿ ಯೋಗೇಶ್ ಮಾಸ್ಟರ್ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ʼಜಮಾತೆ ಇಸ್ಲಾಂ ಹಿಂದ್ʼ ಆಯೋಜಿಸಿದ್ದ ಸಮಾನತೆಯ ಸಮಾಜದ...
ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....
ಭೂರಹಿತ ಗೇಣಿ ಸಾಗುವಳಿ ರೈತರಿಗೆ ಸಹಾಯಧನ ಒದಗಿಸಲು ಹೊಸ ಕಾಯ್ದೆ ರಚಿಸಬೇಕು.
ಭೂಸುಧಾರಣೆ ಹೊಸ ತಿದ್ದುಪಡಿ ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು.
ರಾಜ್ಯಾದ್ಯಂತ ಭೂರಹಿತರು ಅರಣ್ಯ ಭೂಮಿ ಸಾಗುವಳಿ ಮಾಡುವುದನ್ನು...
ಆರ್ಟಿಪಿಎಸ್ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ...
ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸಲು ‘ಎದ್ದೇಳು ಕರ್ನಾಟಕ’ದ ನೇತೃತ್ವದಲ್ಲಿ ಶ್ರಮಿಸಿದ ಸ್ವಯಂಸೇವಕನ್ನು ಗೌರವಿಸಲು ಮೇ 26ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಭಿನಂದನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ʼಎದ್ದೇಳು ಕರ್ನಾಟಕʼ ಅಭಿಯಾನದ ಸಹ ಸಂಚಾಲಕ ಮಾರೆಪ್ಪ...