ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಾಗಾಲಾಪುರ...
ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರ್ ಪಲ್ಟಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಲಿಂಗಸುಗೂರು ತಾಲ್ಲೂಕಿನ ಅಮರೇಶ್ವರ ಕ್ರಾಸ್‌ನಿಂದ ದೇವರಭೂಪುರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ನಡೆದಿದೆ.
ಮೃತನನ್ನು ತಿಮ್ಮನಗೌಡ ಶಂಕರಗೌಡ...
ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.ಬಸನಗೌಡ ಹನುಮಗೌಡ ಮಾಲಿ ಪಾಟೀಲ್ ( 46 ) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತಪಟ್ಟ...
ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಎಐಕೆಎಸ್ ಸಂಘಟನೆಯಿಂದ ಮಾನ್ವಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.
ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿ ಭೂಮಿ ಇಲ್ಲದವರು ಸರಕಾರಿ ಜಮೀನಿನಲ್ಲಿ...
ಮಳೆಗಾಲದ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಕಂದಕ ಸ್ವಚ್ಚತಾ ಕಾರ್ಯ ಮಾಡಲಾಗಿದ್ದು, ಸ್ವಚ್ಚತೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕು. ಆಗ ಮಾತ್ರ ನಗರ ಸ್ವಚ್ಛತೆಯಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಹಿರಿಯ ಸದಸ್ಯ...