ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ...
ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಹಾಷ್ಮೀಯಾ ಮಸೀದಿಯ ಆವರಣದಲ್ಲಿ ಅನಧಿಕೃತವಾಗಿ ವಾಸವಿದ್ದ ನಿವಾಸಿಗಳನ್ನು ಹಾಗೂ ವ್ಯಾಪಾರ ಮಳಿಗೆಗಳನ್ನು ಬುಧುವಾರ ಕೋರ್ಟ್ ಆದೇಶದಂತೆ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.ಮೇ.13 ರಂದು ವಕ್ಫ್ ನ್ಯಾಯಾಲಯದಿಂದ ಕರ್ನಾಟಕ ಸಾರ್ವಜನಿಕ...
ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿರುವ 7 ಜನರನ್ನು ಲಿಂಗಸೂಗೂರು ತಾಲ್ಲೂಕು ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹಟ್ಟಿ ಚಿನ್ನದ ಗಣಿಯ ಹೊರವಲಯದ ನೀರಿನ ಟ್ಯಾಂಕ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದರು....
ಹೋಟೆಲ್‌ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.
ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...