ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್‌ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ...
ಕೇಂದ್ರದ ಬಿಜೆಪಿ ಸರ್ಕಾರ ದೇಶದಲ್ಲಿ ಗುತ್ತಿಗೆ ಪದ್ದತಿ ಜಾರಿಗೆ ತಂದು ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕಾರ್ಮಿಕರು ಹಗ್ಗಕ್ಕೆ ಕೊರಳೊಡ್ಡಿದಂತಾಗುತ್ತದೆ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷದ ರಾಜ್ಯ ಕಾರ್ಯದರ್ಶಿ...
ಬೆಂಗಳೂರಿನಲ್ಲಿ ಜ.7ವರಗೆ ನಡೆಯಲಿರುವ ಅಂತರಾಷ್ಟಿಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಪೂರ್ವಭಾವಿಯಾಗಿ ಡಿ.23 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಹಾಗೂ ಸಿರಿಧಾನ್ಯ ಹಬ್ಬವನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ...
ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಅತಿಥಿ ಉಪನ್ಯಾಸಕರು ಮಾನವ ಸರಪಳಿ...
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೇ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ...