ರಾಯಚೂರು ನಗರದ ಸಿಯಾತಲಾಬ್ 31ನೇ ವಾರ್ಡ್‌ನಲ್ಲಿ ಅಂಬೇಡ್ಕರ್ ಭವನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೀಸಲಿರಿಸಿದ ನಿವೇಶನವನ್ನು ಅತಿಕ್ರಮಣ ಮಾಡುತ್ತಿರುವ ನಾರಾಯಣ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಕುರಿತು...
ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ಥ ಕುಟುಂಬಕ್ಕೆ ₹50 ಲಕ್ಷ ಪರಿಹಾರ...
ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಮಳೆ ನೀರಿಗೆ ನೆನೆದು...
ಕನ್ನಡ ಭಾಷೆ ಉಳಿಸಿ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ಮೇಲಿದ್ದು, ಬರೀ ಸರ್ಕಾರಿ ಆದೇಶ ಎನ್ನುವ ಕಾರಣಕ್ಕೆ ಕನ್ನಡ ಬಳಸದೆ ಕನ್ನಡ ನಮ್ಮ ಭಾಷೆ ಎಂದು ಅನುಷ್ಠಾನಕ್ಕೆ ತರಬೇಕೆಂದು ಕನ್ನಡ ಅಭಿವೃದ್ಧಿ...
ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ಸಂತೆ ಬಜಾರ್ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ...