ಎನ್‌ಪಿಎಸ್ ಜಾರಿಗೊಳಿಸಿದಾಗಿನಿಂದ ಸರ್ಕಾರಿ ನೌಕರರಿಗೆ ಜೀವನ ಭದ್ರತೆಯೇ ಕಳದು ಹೋಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ವಿರುದ್ದ ನಡೆಯಲಿರುವ ದೆಹಲಿ ಚಲೋ ಆಯೋಜನೆ
ಹಳೆ ಪಿಂಚಣಿ ಯೋಜನೆಯನ್ನು ಪುನರ್ ಪ್ರಾರಂಭ, ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಕ್ಸಲ್ ಮುರಿದ ಪರಿಣಾಮ ಬಸ್ ಉರುಳಿ ಬಿದ್ದಿದೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದ ...
ವೈದ್ಯರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಬಂಧಿಸಿದ ರಾಯಚೂರು ಪೊಲೀಸರು.
ರಾಯಚೂರುನ ಬೆಟ್ಟದೂರು ಆಸ್ಪತ್ರೆ ವೈದ್ಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂಡಿನ ದಾಳೆ ಪ್ರಕರಣ
ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯ ಡಾ.ಜಯಪ್ರಕಾಶ ಪಾಟೀಲ್...
ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನಿಗದಿಗೊಳಿಸಬೇಕು.
ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ
ವಿಧಾನಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲಾ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ
ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...