ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ,...
ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ಶಕ್ತಿ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆ ಬೀಸುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ...
ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಅಕ್ಟೋಬರ್ 9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹೇಳಿದೆ.
ಕರಾವಳಿ...
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4...
ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ...