ಬೀದರ್ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138 ಮನೆಗಳಿಗೆ ಹಾನಿ ಉಂಟಾಗಿದ್ದು, ಉದ್ದು, ಹೆಸರು ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 7,775 ಹೆಕ್ಟೇರ್ ಬೆಳೆ ಹಾಳಾಗಿದೆ ಎಂದು...
ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿ ಮೈದುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನೀರಿನ ಪ್ರವಾಹದಲ್ಲಿ ಜಾನುವಾರು ಕೊಚ್ಚಿ ಹೋಗಿರುವ...
ಭಾರೀ ಮಳೆಯಿಂದಾಗಿ, ಗೋಡೆ ಕುಸಿದು ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪರಿಹಾರಕ್ಕಾಗಿ ಚೆಕ್ ವಿತರಿಸಿತ್ತು. ಆದರೆ, ಜಿಲ್ಲಾಡಳಿತ ಮಾಡಿರುವ ಎಡವಟ್ಟಿನಿಂದ ಚೆಕ್ ಮೂಲಕ ಸಂತ್ರಸ್ತರು ಹಣ ಪಡೆಯಲು ಸಾಧ್ಯವಾಗಿಲ್ಲ. ಇದೀಗ, ಜಿಲ್ಲಾಡಳಿತ...
ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್...