ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಮುಂಗಾರು ಮಳೆಯ ಆಗಮನವು ದೇಶದ ಪ್ರಮುಖ ನಗರಗಳ ಅಭಿವೃದ್ಧಿಯ ನೈಜ ಬಣ್ಣವನ್ನು ಬಯಲು ಮಾಡಿದೆ. 'ಸ್ಮಾರ್ಟ್ ಸಿಟಿ'ಗಳೆಂದು ಹೆಮ್ಮೆಯಿಂದ ಬಿಂಬಿಸಿಕೊಳ್ಳುವ ಮುಂಬೈ, ಡೆಹ್ರಾಡೂನ್, ಸೂರತ್ ಹಾಗೂ ಹಿಮಾಚಲ ಪ್ರದೇಶದ ಹಲವೆಡೆ ಸಾಮಾನ್ಯ ಮಳೆಗೆ...
ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಆಶ್ರಯ ದೀಪ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ...
ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕೆಂದು...