ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ...
ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...
ರಾಜ್ಯದ್ಯಂತ ತೀವ್ರ ಚಳಿ ಇದ್ದು, ಬೆಳಗ್ಗಿನ ಸಮಯದಲ್ಲಿ ಮನೆಯಿಂದ ಹೊರಬರುವುದೇ ಕಷ್ಟ ಎನ್ನುತ್ತಿದ್ದಾರೆ ಜನರು. ಆದರೂ, ದಿನನಿತ್ಯದ ಕೆಲಸಕ್ಕಾಗಿ, ಬದುಕಿನ ಬವಣೆ ನೀಗಿಸುವುದಕ್ಕಾಗಿ ಕೊರೆಯುವ ಚಳಿಯಲ್ಲೂ ತಮ್ಮ ಕೆಲಸ-ಕಾರ್ಯಗಳಲ್ಲಿ ತೊಡಗುತ್ತಿದ್ದಾರೆ. ಈ ನಡುವೆ,...
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು,...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯ...