ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಮಂಗಳವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಕೆಲ ದಿನಗಳಿಂದ 40...
ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಮುಂದಿನ ಒಂದು ತಿಂಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು...
ಬಂಗಾಳಕೊಲ್ಲೆಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆಯಿಂದಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 19ರವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ...
ಜಿಲ್ಲೆಯ ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಕೇವಲ ಉತ್ತಮ ಮೊಳಕೆ ಬರುವ ಗುಣಮಟ್ಟದ ಬೀಜಗಳನ್ನು ಮಾತ್ರ ವಿತರಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ...
ಬೀದರ್ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಭಾಲ್ಕಿ...