ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಕರೆ, ಕಟ್ಟೆ, ತೊರೆಗಳು ತುಂಬಿಹರಿಯುತ್ತಿವೆ. ಕೃಷಿ ಭೂಮಿಯೂ ಜಲಾವೃತವಾಗಿದ್ದು, ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಒಂದು...
ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ, ನಗರದ ಜನರು ಹೈರಾಗಿದ್ದಾರೆ.
ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹವಾಮಾನ...
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರೀ...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಕೆರೆ, ಕಟ್ಟೆ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿವೆ. ಶನಿವಾರವೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, 14 ಜಿಲ್ಲೆಗಳಲ್ಲಿ ಮುಂದಿನ ಎರಡು...