ಬೀದರ್‌ | ಅಕಾಲಿಕ ಮಳೆ : ಸಿಡಿಲಿಗೆ ಎಮ್ಮೆ ಬಲಿ

ಬೀದರ್‌ ಜಿಲ್ಲೆಯ ಕೆಲವೆಡೆ ಸೋಮವಾರ ಸಂಜೆ ಗುಡುಗು, ಗಾಳಿ ಸಹಿತ ಜಿಟಿ ಜಿಟಿ ಮಳೆಯಾಗಿದೆ. ಬೀದರ್ ತಾಲೂಕಿನ ಯದಲಾಪುರ ಗ್ರಾಮದ ಕಾಶಿನಾಥ ಕಾಮಶೆಟ್ಟಿ ಕೊಡ್ಗೆ ಎಂಬುವರಿಗೆ ಸೇರಿದ ಎಮ್ಮೆಯೊಂದು ಸಿಡಿಲಿಗೆ ಬಲಿಯಾದ ಘಟನೆ ವರದಿಯಾಗಿದೆ. ರೈತ...

ರಾಜ್ಯದಲ್ಲಿ ಮಳೆ ಅಬ್ಬರ; 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶನಿವಾರ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅದರಲ್ಲೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಇನ್ನೂ ಎರಡು ದಿನ...

ಹವಾಮಾನ ವರದಿ: 22 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ!

ರಾಜ್ಯದಲ್ಲಿ ಕ್ಷೀಣಿಸಿದ್ದ ಪೂರ್ವ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹವಾಮಾನ ವೈಪರೀತ್ಯದಿಂದಾಗಿ,  ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

ಬಿಸಿಗಾಳಿ – ಆಲಿಕಲ್ಲು ಮಳೆ: ಮಾರ್ಚ್‌ನಲ್ಲಿ ಹವಾಮಾನ ಅಸ್ತವ್ಯಸ್ತಕ್ಕೆ ಕಾರಣವೇನು?

ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ಸುಡುವ ಬಿಸಿಲು, ಹಿಮಾಚಲ ಪ್ರದೇಶದಲ್ಲಿ ಅಸಹಜ ಬಿಸಿಗಾಳಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಒಣಹವೆ ಹಾಗೂ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಂತಹ ನಾನಾ...

ಕರ್ನಾಟಕದಲ್ಲಿ ಮಳೆ ಅಬ್ಬರ; 9 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಆರ್ಭಟ!

ಕರ್ನಾಟಕದಲ್ಲಿ ಒಂದೆಡೆ ದಗೆಯ ವಾತಾವರಣ ಹೆಚ್ಚಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಮಳೆ ಅಬ್ಬರೂ ಮುಂದುವರೆದಿದೆ. ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಸಾಕಷ್ಟು ಬಳೆ...

ಜನಪ್ರಿಯ

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನಡೆದ ‘ಸ್ಮ್ಯಾಷ್ ಫೆಸ್ಟ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿ

ಯುವಜನರಲ್ಲಿ ಕ್ರೀಡಾ ಸ್ಫೂರ್ತಿ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 'ಸೋಲಿಡಾರಿಟಿ...

ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ

ಅರಸೀಕೆರೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸುವ...

KPSC ದಾಖಲೆ | ಆರೇ ದಿನದಲ್ಲೇ KAS ಪ್ರಿಲಿಮ್ಸ್ ರಿಸಲ್ಟ್ ಪ್ರಕಟ! 

ಕರ್ನಾಟಕದ ಆಡಳಿತ ಯಂತ್ರಕ್ಕೆ ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿ ನೀಡಬೇಕಾದ ಕರ್ನಾಟಕ...

ಗೋವಾ ಬುಡಕಟ್ಟು ಜನರ ಭೂಮಿ ಕಬಳಿಕೆಗೆ ಸರ್ಕಾರದ ಸಾಥ್: ಸಿಜೆಪಿ ನಾಯಕ ದೀಪ್ಕೆ ಆಕ್ರೋಶ

ಗೋವಾ ರಾಜ್ಯದಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ಸರ್ಕಾರವೇ ಕಬಳಿಸಿ, ಖಾಸಗಿ...

Tag: Rain