ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.
ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...
ಬೀದರ್ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ಸೇರಿದಂತೆ ವಿವಿಧ ಕಡೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಿದೆ.
ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಲಾಲ್‌ಸಾಬ್ ಫತ್ರುಸಾಬ್ ಎಂಬುವರಿಗೆ ಸೇರಿದ ಎಮ್ಮೆಯೊಂದು...
ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರಿಗೆ ಮಳೆ ತಂಪೆರೆದಿದ್ದು, ಜಿಲ್ಲೆಯ ನಾನಾ ಕಡೆಯಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ರವಿವಾರ ಬೆಳಗ್ಗೆಯಿಂದ ಮೋಡ ಕವಿದ...
ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್...
ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ...