ತಮಿಳುನಾಡಿನ ಚೆನ್ನೈ ಒಳಗೊಂಡು ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಚೆನ್ನೈ ಹಾಗೂ ಸುತ್ತಮುತ್ತಲ ಜಿಲ್ಲೆಗಳಾದ ಚಂಗಲ್‌ಪಟ್ಟು, ಕಾಂಚೀಪುರಂ, ವೇಲುಪುರಂ ಕಲ್ಲಕುರುಚಿ, ಕುಡ್ಡಲೋರು, ನಾಗಪಟ್ಟನಂ ಹಾಗೂ...
ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದ್ದು, ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದಾರು ದಿನಗಳ...
ಕಳೆದ ಎರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ. ಸಾಮಾನ್ಯ ಜೀವನವು ಅಸ್ತವ್ಯಸ್ತವಾಗಿದೆ ಎಂದು ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ಮಂಗಳವಾರ...
ಭಾರೀ ಮಳೆಯಿಂದಾಗಿ ತಮಿಳುನಾಡು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯದ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತೂತುಕುಡಿಯಲ್ಲಿ ಒಬ್ಬರು, ತಿರುನೆಲ್ವೆಲಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು...
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ ಐದರರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ,...