ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿದೆ. ಇನ್ನೂ ಐದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ 20 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಇಲಾಖೆಯು...
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಶುಕ್ರವಾರ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ 6 ದಿನಗಳ ಕಾಲ ಸುಮಾರು 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....
ಕಳೆದ ಮೂರು ತಿಂಗಳುಗಳಿಂದ ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಇದೀಗ, ಮಳೆ ಅಬ್ಬರ ಕಡಿಮೆಯಾಗಿದೆ. ಆದಾಗ್ಯೂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....
ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್ಬಿರ್ಗಾಂವ್, ಮಿರಿಕ್ ಬಸ್ತಿ,...
ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ಶಕ್ತಿ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆ ಬೀಸುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ...