ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಅಂತಿಮ ದಿನವಾದ ಮಂಗಳವಾರ ಪಂದ್ಯ ಗೆಲ್ಲಲು ಕಮ್ಮಿನ್ಸ್ ಪಡೆ 174 ರನ್ ಗಳಿಸಬೇಕಾಗಿದೆ. ಇಂಗ್ಲೆಂಡ್ ಗೆಲುವಿಗೆ...
ಘಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆ ಆರಂಭ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಕಪ್ಪು ಮೋಡ ಕವಿದ ವಾತಾವರಣವಿದ್ದು, ನಗರದ ಹಲವೆಡೆ...
ದೇಶದಲ್ಲಿ ಕೆಲವು ರಾಜ್ಯಗಳ ಬಿಸಿ ಗಾಳಿಯ ಆಘಾತದ ನಡುವೆಯೂ ಈ ವರ್ಷದ ಮುಂಗಾರು ನಿಧಾನವಾಗಿ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಚೆನ್ನೈ ಮತ್ತು ತಮಿಳುನಾಡಿನ ಇತರ...
ಬೀದರ್‌ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ...