ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಜನರ ಆತಂಕದಲ್ಲಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕರ್ನಾಟಕಕ್ಕೆ...
ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....
ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ...
ಬರೋಬ್ಬರಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಗೋಡೆಯೊಂದು ಒಂದೇ ಮಳೆಗೆ ಕುಸಿದು ಬಿದ್ದಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ರೇವಾದಲ್ಲಿ ಇತ್ತೀಚೆಗಷ್ಟೇ ವಿಮಾನ ನಿಲ್ದಾಣ ನಿರ್ಮಿಸಲಾಗಿತ್ತು. ಪ್ರಧಾನಿ ನರೇಂದ್ರ...
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7...