ಭೂಕುಸಿತಕ್ಕೂ ಮುನ್ನ ಬೊಗಳಿದ ನಾಯಿ; ಉಳಿಯಿತು 67 ಜನರ ಜೀವ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತಗಳು ಸಂಭವಿಸುತ್ತಿವೆ. ಇಡೀ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಈವರೆಗೆ ಸುಮಾರು 55 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ 67...

ಮಳೆ ಅಬ್ಬರ | 260ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು...

ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...

ಪಾಕಿಸ್ತಾನದಲ್ಲಿ ಮಳೆ; 38 ಮಂದಿ ಸಾವು

ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್‌ 26ರಿಂದ ಪಾಕಿಸ್ತಾನದಲ್ಲಿ...

ಶಿವಮೊಗ್ಗ | ಮಳೆಗೆ 527 ಕೋಟಿ ರೂ. ವೆಚ್ಚದ ಹೊಸ ರಾಷ್ಟ್ರೀಯ ಹೆದ್ದಾರಿ ಅಧೋಗತಿ

ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದರೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಈ ನಡುವೆ, ಒಂದು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು, ಉದ್ಘಾಟನೆಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯೊಂದು...

ಜನಪ್ರಿಯ

ಬೀದರ ದಕ್ಷಿಣ ಮಡಿವಾಳ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ರಾಜಕುಮಾರ ಆಯ್ಕೆ

ಬೀದರ ದಕ್ಷಿಣ ಮಡಿವಾಳ ಸಮಾಜ ಸಂಘದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು...

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ ಮರ್ಮವೇನು?

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್...

ವಿಜಯಪುರ | ಅದ್ದೂರಿಯಾಗಿ ಜರುಗಿದ ಚೆನ್ನಮ್ಮ ಉತ್ಸವ

ವಿಜಯಪುರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಅದ್ದೂರಿಯಾಗಿ ಜರುಗಿತು. ಕರ್ನಾಟಕ ರಾಜ್ಯ ಕಿತ್ತೂರು...

ಮೋದಿ-ಶಾ ಜೋಡಿ ವಿರುದ್ಧ ಜೈರಾಮ್ ರಮೇಶ್ ಕಿಡಿ: ‘ಪೊಳ್ಳು ಮಾತು ಮತ್ತು ಆರ್ಭಟ’ ಎಂದು ಟೀಕೆ!

ಸಂಸತ್ತಿನ ಚಳಿಗಾಲದ ಅಧಿವೇಶನದ ಅನಿಶ್ಚಿತತೆ, ಮುಂಗಾರು ಅಧಿವೇಶನದ ಮುಂದುವರಿಕೆ ಹಾಗೂ ಕ್ಷೇತ್ರ...

Tag: Rain