ಚಳ್ಳಕೆರೆಯಲ್ಲಿ ಮಳೆಯಿಂದ ಅವ್ಯವಸ್ತ; ಜನಪ್ರತಿನಿಧಿಗಳ ಅಧ್ಯಯನ ಪ್ರವಾಸಕ್ಕೆ ಸ್ಥಳೀಯರ ಆಕ್ಷೇಪ

ಚಳ್ಳಕೆರೆ ನಗರದಲ್ಲಿ ಮಳೆ ಸುರಿದು ಅಂಡರ್‌ಪಾಸ್‌ಗಳು ತುಂಬಿ ನಿಂತಿವೆ. ಒಳಚರಂಡಿ, ರಾಜಕಾಲುವೆಯಲ್ಲಿ ಕಸ ಕಡ್ಡಿಗಳು ಶೇಖರಣೆಗೊಂಡು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದರೂ ಸ್ವಚ್ಛಗೊಳಿಸದೆ, ನಗರಸಭೆ ಆಡಳಿತ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಅಧ್ಯಯನ...

ಹವಾಮಾನ | ಕೊಡಗಿನಲ್ಲಿ ಮಳೆಯೋ ಮಳೆ; ಭೂಕುಸಿತದ ಆತಂಕ

ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ....

ಡಿಟೇಲ್‌ ವರದಿ | ರಾಜ್ಯದಲ್ಲಿ ಮಳೆ ಆರ್ಭಟ: ನಾಲ್ವರು ಸಾವು, ಮನೆಗಳು ಕುಸಿತ, ಜನಜೀವನ ಅಸ್ತವ್ಯಸ್ತ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನ ಜೊತೆಗೆ ಕರಾವಳಿ ಜಿಲ್ಲೆಗಳೂ ನಲುಗಿ ಹೋಗಿವೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ...

ಬೆಂಗಳೂರು | ಸಾಕಾಗಿದೆ ಸಾಯಿ ಲೇಔಟ್ ಬದುಕು; ಸಾಧಾರಣ ಮಳೆಗೆ ಮುಳುಗಿದ ಬಡಾವಣೆ

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ...

ರಾಜ್ಯದಲ್ಲಿ ಮಳೆ ಅಬ್ಬರ: 23 ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಆರ್ಭಟ

ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ...

ಜನಪ್ರಿಯ

ಹಾಸನ | ಎಚ್.ಡಿ. ರೇವಣ್ಣ, ನಿಶ್ಚಲಾನಂದನಾಥ ಸ್ವಾಮಿಗೆ ತಿರುಗೇಟು

"ಸ್ವಾಮಿಗಳು ಬೇಕಾದರೆ ಸರ್ಕಾರದಿಂದ ಕೆಲಸ ಮಾಡಿಸಿಕೊಳ್ಳಲಿ. ಆದರೆ ಎಚ್.ಡಿ. ಕುಮಾರಸ್ವಾಮಿಯನ್ನು. ತೆಗಳುವುದು...

ಶಿವಮೊಗ್ಗ | ಸೇತುವೆ ಮರುನಿರ್ಮಾಣ : ಪರ್ಯಾಯ ಮಾರ್ಗಗಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್‌ಪಿ

ಶಿವಮೊಗ್ಗ ನಗರದ ತುಂಗಾ ಹಳೆ ಸೇತುವೆ ತೆರವುಗೊಳಿಸಿ, ಮರುನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ,...

ಉತ್ತರ ಪ್ರದೇಶ ಚುನಾವಣೆ: ಸೀಟು ಹಂಚಿಕೆಗೆ ಎಸ್‌ಪಿ–ಕಾಂಗ್ರೆಸ್ ಕಸರತ್ತು, ದೆಹಲಿಯಲ್ಲಿ ಎರಡು ದಿನಗಳ ಸಭೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆ ಮಾತುಕತೆಗಾಗಿ ಸಮಾಜವಾದಿ...

ಭದ್ರಾವತಿ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ಮುಖ್ಯ ಶಿಕ್ಷಕಿ ಜ್ಯೋತಿ ಎನ್

ಭದ್ರಾವತಿ, ಹಳೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭದ್ರಾವತಿ ತಾಲ್ಲೂಕು...

Tag: Rain