ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಂದರೆ, ಅಕ್ಟೋಬರ್ 18ರವರೆಗೆ ಭಾರೀ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಶೇಷವಾಗಿ ಅಕ್ಟೋಬರ್ 14ರಿಂದ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ನೈಋತ್ಯ ಮುಂಗಾರು ಕೊಂಚ ದುರ್ಬಲಗೊಂಡಿದ್ದರೂ, ಇದರ ಪರಿಣಾಮವಾಗಿ ದಕ್ಷಿಣ ಒಳನಾಡಿನಾದ್ಯಂತ ಮಳೆ ಚುರುಕುಗೊಳ್ಳಲಿದ್ದು,...
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಮಾತ್ರವಲ್ಲದೆ, ಮುಂದಿನ ನಾಲ್ಕು...