ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಭಾರೀ ಮಂಜು ಮತ್ತು ಚಳಿ ಎದುರಿಸುತ್ತಿರುವ ರಾಜ್ಯದಲ್ಲಿ ಮಳೆಯೂ ಸುರಿಯಲಿದೆ ಎಂದು ಮುನ್ಸೂಚನೆ...
ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು...
ರಾಜ್ಯದಲ್ಲಿ ಚಳಿಯ ವಾತಾವರಣ ಕಡಿಮೆಯಾಗುತ್ತಿದೆ. ತಾಪಮಾನ ಏರಿಕೆಯಾಗುತ್ತಿದೆ. ಆದಾಗ್ಯೂ, ಡಿಸೆಂಬರ್ 27ರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಭಾರೀ ಮಳೆ ಸುರಿಯಲಿದೆ ಎಂದು...
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರತದ ಪರಿಚಲನೆ ಉಂಟಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳಿ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ...