ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...
ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 26ರಿಂದ ಪಾಕಿಸ್ತಾನದಲ್ಲಿ...
ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದರೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಈ ನಡುವೆ, ಒಂದು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು, ಉದ್ಘಾಟನೆಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯೊಂದು...
ಹಲವು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ನಗರ ಸೇರಿದಂತೆ ಹಲವೆಡೆ ಭೂಕುಸಿತವಾಗಿದ್ದು, ಇದೀಗ ಕಣ್ಣೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಮಂಗಳೂರು | ತಂದೆ ಸೇದಿ...
ಕರ್ನಾಟಕದಲ್ಲಿ ಮಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ...