ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

ಗುಮ್ಮಟ ನಗರಿ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಡೀ ಜಿಲ್ಲೆ ನಲುಗಿಹೋಗಿದೆ. ಜನ-ಜೀವನ ಅಸ್ತವ್ಯಸ್ತವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ...

ತೆಲಂಗಾಣ | ಹವಾಮಾನ ವೈಪರೀತ್ಯದಿಂದ ಒಂದೇ ದಿನದಲ್ಲಿ 1 ಲಕ್ಷ ಮರಗಳು ನಾಶ

ಅಪರೂಪದ ಹವಾಮಾನ ವೈಪರೀತ್ಯದಿಂದಾಗಿ ತೆಲಂಗಾಣದ ಮೇಡಾರಂ-ಪಸಾರಾ ಮತ್ತು ಮೇಡಾರಂ-ತಡ್ವೈ ರಸ್ತೆಗಳ ನಡುವಿನ ಎತುರ್ನಗರಂ ವನ್ಯಜೀವಿ ಅಭಯಾರಣ್ಯದ 200 ಹೆಕ್ಟೇರ್‌ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮರಗಳು ಧರೆಗುರಿಳಿವೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪ್ರಾಣಿಗಳಿಗೆ...

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ; ಆರೆಂಜ್ ಅಲರ್ಟ್‌ ಘೋಷಣೆ

ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿದ್ದ ಮಳೆ, ಕಳೆದ ವಾರ ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲು ಆರಂಭಿಸಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ. ಮುಂದಿನ...

ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆ ಸಾಧ್ಯತೆ

ನಿನ್ನೆ ಸಂಜೆ(ಆ.05) ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಾರಣವಿದ್ದು ಮಳೆ ಸುರಿಯುವ...

ʼಸಿದ್ದರಾಮಯ್ಯ ಅವಧಿಯಲ್ಲಿ ಮಳೆ ಆಗಲ್ಲʼ ಎನ್ನುವವರನ್ನು ಅಣಕಿಸಿದ ಸಿಎಂ

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ...

ಜನಪ್ರಿಯ

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ...

ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆ: 3 ಸಾವಿರಕ್ಕೂ ಅಧಿಕ ಕ್ರೈಸ್ತ ವಿಶ್ವಾಸಿಗಳು ಭಾಗಿ

ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವತಿಯಿಂದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆ...

720 ರನ್‌ಗಳ ದಾಖಲೆ ವ್ಯರ್ಥ; ಮಿಚೆಲ್–ಫಿಲಿಪ್ಸ್ ಅಚಲ ತಾಳ್ಮೆಯ ಆಟಕ್ಕೆ ಕೈಜಾರಿದ ಭಾರತದ ಜಯ

ರನ್ ಪರ್ವತವನ್ನೇ ಪೇರಿಸಿ ಗೆಲುವಿನ ಕನಸು ಕಂಡಿದ್ದ ಭಾರತಕ್ಕೆ ಬೇಸಿನ್ ರಿಸರ್ವ್...

ತಾಳಿಕೋಟೆ |ಟಿಪ್ಪು ಭಾವೈಕ್ಯತಾ ಸಮಾವೇಶ ಇಂದು

ವ್ಯಕ್ತಿತ್ವಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ಅವರ ಬದುಕಿನ ಮೌಲ್ಯಗಳು ಹಾಗೂ...

Tag: Rain