ಬೆಂಗಳೂರು ಮಳೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ; ಸರ್ಕಾರಕ್ಕೆ ಮಾಜಿ ಸಿಎಂಗಳ ಒತ್ತಾಯ

ಬೆಂಗಳೂರಿನ ಮಳೆ ಸಮಸ್ಯೆ ಬಗ್ಗೆ ಸರ್ಕಾರ ಗಮನ ಸೆಳೆದ ಮಾಜಿ ಸಿಎಂ ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ಎಚ್ ಡಿ ಕುಮಾರಸ್ವಾಮಿ ರಾಜಧಾನಿ ಬೆಂಗಳೂರಿನ ಕೆ ಆರ್‌ ಸರ್ಕಲ್‌ ಅಂಡರ್ ಪಾಸ್ ನಲ್ಲಿ ಮಳೆ ಸಮಸ್ಯೆಗೆ...

ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ಹಲವು ರಸ್ತೆಗಳು ನೀರಿನಿಂದ ಜಲಾವೃತ ಮಳೆಯಿಂದ ವಾಹನ ಸವಾರರ ಪರದಾಟ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಭಾರೀ ಮಳೆಯಾಗುತ್ತಿದೆ. ನಗರದಲ್ಲಿ ಸೋಮವಾರ ಬೆಳಗ್ಗೆಯಿಂದಲೂ ಮೋಡ ಕವಿದ...

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ...

ಮುಂಬರುವ ಮಳೆಗಾಲದಲ್ಲಿ ಅತಿವೃಷ್ಟಿ ಎದುರಿಸಲು ಬಿಬಿಎಂಪಿ ಸಿದ್ಧ: ತುಷಾರ್ ಗಿರಿನಾಥ್

ಮುಂಬರುವ ಮಳೆಗಾಲಕ್ಕೆ ಸಿದ್ಧತೆಗಾಗಿ ಬಿಬಿಎಂಪಿ ಕಚೇರಿಯಲ್ಲಿ ಸಭೆ ಕಚ್ಚಾ ಡ್ರೈನ್‌ಗಳಲ್ಲಿ ಮೊದಲ ಆದ್ಯತೆಯಾಗಿ ಹೂಳು ತೆರವುಗೊಳಿಸಬೇಕು ಮುಂಬರುವ ಮಳೆಗಾಲದಲ್ಲಿ ಸಮರ್ಪಕವಾಗಿ ಅತಿವೃಷ್ಟಿ ಪರಿಸ್ಥಿತಿ ಎದುರಿಸುವ ಸಂಬಂಧ ಈಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೃಹತ್...

ಜನಪ್ರಿಯ

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

Tag: Rain