ಮಳೆ ಅಬ್ಬರ | ತುಂಬಿ ಹರಿಯುತ್ತಿವೆ ನದಿಗಳು; ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹಲವಾರು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....

ಕೇರಳದಲ್ಲಿ ವರುಣನ ಆರ್ಭಟ: 12 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’, 8 ಮಂದಿ ಸಾವು

ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಜ್ಯದೆಲ್ಲೆಡೆ ಪ್ರವಾಹ ಮತ್ತು ಭೂಕುಸಿತದ ಆತಂಕ ನಿರ್ಮಾಣವಾಗಿದೆ. ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಹಠಾತ್ ಪ್ರವಾಹ, ಗುಡ್ಡ ಕುಸಿತದಂತಹ ಅವಘಡಗಳಿಗೆ ಈವರೆಗೆ 8 ಮಂದಿ...

ಹವಾಮಾನ ವರದಿ | ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರ ಮತ್ತೆ ಹೆಚ್ಚಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿ ಮತ್ತು...

ರಾಜ್ಯದ 18 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಅಸ್ಸಾಂನಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 66ಕ್ಕೆ ಏರಿಕೆ

ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈವರೆಗಿನ ವರದಿಗಳ ಪ್ರಕಾರ ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಭಾನುವಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರವಾಹದ ನೀರಿನ ಮಟ್ಟ...

ಜನಪ್ರಿಯ

720 ರನ್‌ಗಳ ದಾಖಲೆ ವ್ಯರ್ಥ; ಮಿಚೆಲ್–ಫಿಲಿಪ್ಸ್ ಅಚಲ ತಾಳ್ಮೆಯ ಆಟಕ್ಕೆ ಕೈಜಾರಿದ ಭಾರತದ ಜಯ

ರನ್ ಪರ್ವತವನ್ನೇ ಪೇರಿಸಿ ಗೆಲುವಿನ ಕನಸು ಕಂಡಿದ್ದ ಭಾರತಕ್ಕೆ ಬೇಸಿನ್ ರಿಸರ್ವ್...

ತಾಳಿಕೋಟೆ |ಟಿಪ್ಪು ಭಾವೈಕ್ಯತಾ ಸಮಾವೇಶ ಇಂದು

ವ್ಯಕ್ತಿತ್ವಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ಅವರ ಬದುಕಿನ ಮೌಲ್ಯಗಳು ಹಾಗೂ...

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

Tag: Rain