ಕರ್ನಾಟಕ ರಾಜ್ಯ ರೈತ ಸಂಘದ (ಕೆಆರ್‌ಆರ್‌ಎಸ್) ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಅವರು ಪುನರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಾಮರಸ ಮೀಲೀ ಪಾಟೀಲ್ ಮರುಆಯ್ಕೆಯಾಗಿದ್ದಾರೆ ಎಂದು ಕೆಆರ್‌ಆರ್‌ಎಸ್ ತಿಳಿಸಿದೆ.
ಚಿತ್ರದುರ್ಗದಲ್ಲಿ ಭಾನುವಾರ ನಡೆದ ರೈತ ಸಂಘದ ನೂತನ...
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...
ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪಸಭೆಯನ್ನುದ್ದೇಶಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರು...
ಶಿವಮೊಗ್ಗ ಜಿಲ್ಲೆ ಶರಾವತಿ ಮುಳುಗಡೆ ಸಂತ್ರಸ್ತರಿಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು 'ಶಿವಮೊಗ್ಗ ಜಿಲ್ಲಾ ರೈತ ಸಂಘ'ದ 76ನೇ ಸಂಸ್ಥಾಪನ ದಿನವನ್ನು ʼಕಪ್ಪು ದಿನʼವನ್ನಾಗಿ ಆಚರಿಸಿದ್ದಾರೆ. ಆ ಮೂಲಕ ಪ್ರತಿಭಟನೆ...