ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ ಸಂಘರ್ಷಗಳನ್ನು ತಮಿಳುನಾಡು ಕಂಡಿತ್ತು. ಈಗ, ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚಿತ್ರಣ ಬದಲಾಗಿದೆ. ವಿಧಾನಸಭೆ ಅಂಗೀಕರಿಸಿದ...

ರಾಜಭವನಕ್ಕೆ ಎಚ್‌ಡಿಕೆ ಗಣಿ ಅಕ್ರಮಗಳ ಪಟ್ಟಿ; ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್‌.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್‌.ಡಿ ಕುಮಾರಸ್ವಾಮಿ...

ಬಿಜೆಪಿಯಿಂದ ರಾಜಭವನ ದುರ್ಬಳಕೆ, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿದ್ದರಾಮಯ್ಯ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು. ಅವರು ಇಂದು (ಆ.2) ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು...

ಐಷಾರಾಮಿ ಕಾರು ಕಳುಹಿಸದ ಕಾರಣ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕಾಗಿ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾದ ರಾಜಭವನ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ. ರಾಜ್ಯಪಾಲ ರಘುಬರ್ ದಾಸ್ ಅವರ...

ರಾಜಭವನದ ಘನತೆಗೆ ಚ್ಯುತಿ: ಪಶ್ಚಿಮ ಬಂಗಾಳ ಪೊಲೀಸ್ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಸಚಿವಾಲಯದಿಂದ ಶಿಸ್ತು ಕ್ರಮ

ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿಯ ವಿರುದ್ಧ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದೆ ಎಂಬ ಆರೋಪದಡಿ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಓರ್ವ ಉಪ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತು ಕ್ರಮಕ್ಕೆ ಕೇಂದ್ರ...

ಜನಪ್ರಿಯ

ಹಾವೇರಿ | ರಾಷ್ಟ್ರೀಯ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ ಗೆ ಅಂಗವಿಕಲೆ ಗಿರಿಜಾ ಹೆಚ್ ಆಯ್ಕೆ

ರಾಷ್ಟ್ರೀಯ ಮಟ್ಟದ ಪ್ರಥಮ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌–2026ರಲ್ಲಿ ಕರ್ನಾಟಕ ರಾಜ್ಯ ತಂಡವನ್ನು...

ಚುನಾವಣಾ ಅಕ್ರಮಗಳ ವಿರುದ್ಧ ವ್ಯವಸ್ಥೆಯೊಳಗೇ ಇದ್ದು ಹೋರಾಟ: ಅಮೆರಿಕ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿಕೆ

ಚುನಾವಣಾ ಅಕ್ರಮಗಳ ಆರೋಪಗಳ ನಡುವೆಯೂ ಕಾಂಗ್ರೆಸ್ ಪಕ್ಷವು ಚುನಾವಣೆಗಳನ್ನು ಬಹಿಷ್ಕರಿಸುವುದಿಲ್ಲ ಎಂದು...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ ಸಂವಾದ

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು...

ಅಕ್ವಾನ್ ಚಂಡಮಾರುತ: ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ...

Tag: Raj Bhavan