ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ರಾಜ್ಯ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, ಈ ಸಂಬಂಧ ವಿವರವಾದ...
ಇಂದು ಪ್ರಕಟವಾದ ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ತಮಗೆ ಕೇವಲ ಒಂದು ಮತ ಲಭಿಸಿರುವುದನ್ನು ಕಂಡು ಬಿಜೆಪಿ ಅಭ್ಯರ್ಥಿ ಕೈಲಾಶ್‌ಚಂದ್ ಅವರಿಗೆ ತೀವ್ರ ನಿರಾಸೆಯಾಗಿದೆ. ರಾಜ್ಯದ ದಿದ್ವಾನಾ-ಕುಚಾಮನ್ ಜಿಲ್ಲೆಯ ಪರ್ಬತ್‌ಸರ್...
ರಾಜಸ್ಥಾನದ 309 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ಮೂಲಕ ಉತ್ತಮ ಸ್ಥಿತಿ ಕಾಯ್ದುಕೊಂಡಿದೆ....
ನಡತೆಯ ಬಗ್ಗೆ ಶಂಕೆ ವ್ಯಕ್ತಪಡಿಸಿ 40 ವರ್ಷದ ಬುಡಕಟ್ಟು ಮಹಿಳೆಯೊಬ್ಬರನ್ನು ನಡುಬೀದಿಯಲ್ಲಿ ಬೆತ್ತಲೆಗೊಳಿಸಿ, ಕೂದಲು ಬೋಳಿಸಿ, ತೀವ್ರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಜಸ್ಥಾನದ ಬಾನ್ಸ್‌ವಾರಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ...
ರಾಜಸ್ಥಾನದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯಲ್ಲಿ ‘ಒಳಮೀಸಲಾತಿ’ ಜಾರಿಗೊಳಿಸಬೇಕು. ಜೊತೆಗೆ, ಎಸ್‌ಸಿ/ಎಸ್‌ಟಿ ಒಳಮೀಸಲಾತಿಯಲ್ಲಿ ‘ಕ್ರೀಮಿ ಲೇಯರ್’ (ಕೆನೆಪದರ) ವ್ಯವಸ್ಥೆಯನ್ನು ಒಳಗೊಳ್ಳಬಾರದು, ಕ್ರೀಮಿ ಲೇಯರ್ ಇಲ್ಲದ ಒಳಮೀಸಲಾತಿ ಅನುಷ್ಠಾನಗೊಳ್ಳಬೇಕು...