ರಾಜಸ್ಥಾನ | ನಾಪತ್ತೆಯಾದ ವಧುವಿಗಾಗಿ ಮಂಟಪದಲ್ಲೇ 13 ದಿನ ಕಾದು ವಿವಾಹವಾದ ವರ

ರಾಜಸ್ಥಾನ ಗ್ರಾಮದಲ್ಲಿ ಮೇ 3ರಂದು ನಿಶ್ಚಯವಾಗಿದ್ದ ವಿವಾಹ ಮೇ 15ರಂದು ವಧು ದೊರಕಿದ ನಂತರ ಆಕೆಯೊಂದಿಗೆ ವಿವಾಹ ರಾಜಸ್ಥಾನ ಗ್ರಾಮವೊಂದರಲ್ಲಿ ವಿವಾಹದ ದಿನದ ಶಾಸ್ತ್ರಗಳು ಆರಂಭವಾದ ನಂತರ ವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾದ ಮೇಲೆ ವರ...

ಇಂದು ನೀತಿ ಆಯೋಗ ಸಭೆ | 8 ಮುಖ್ಯಮಂತ್ರಿಗಳು ಗೈರು

ವಿಕ್ಷಿತ್‌ ಭಾರತ್‌ @2047: ಟೀ ಇಂಡಿಯಾದ ಪಾತ್ರ ಹೆಸರಲ್ಲಿ ನೀತಿ ಆಯೋಗ ಸಭೆ ಸಭೆಗೆ ಹಾಜರಾಗದಿರುವುದಕ್ಕೆ ಆರೋಗ್ಯ ಕಾರಣ ನೀಡಿರುವ ಅಶೋಕ್‌ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಮೇ 27) ನೀತಿ...

ರಕ್ಬರ್‌ ಖಾನ್‌ ಹತ್ಯೆ ಪ್ರಕರಣ | ನಾಲ್ವರು ದೋಷಿ ಎಂದು ಅಲ್ವಾರ್‌ ನ್ಯಾಯಾಲಯ ತೀರ್ಪು

ರಕ್ಬರ್ ಖಾನ್‌ ಪ್ರಕರಣದಲ್ಲಿ ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆ ಸಾಕ್ಷ್ಯಾಧಾರಗಳ ಕೊರತೆಯಿಂದ ನವಲ್‌ ಕಿಶೋರ್ ಖುಲಾಸೆ ರಕ್ಬರ್‌ ಖಾನ್‌ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿ ಎಂದು ರಾಜಸ್ಥಾನದ ಅಲ್ವಾರ್‌ ನ್ಯಾಯಾಲಯ ಗುರುವಾರ (ಮೇ...

ಕರ್ನಾಟಕ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಜಯ: ಅಶೋಕ್ ಗೆಹ್ಲೋಟ್

ಉದಯಪುರದಲ್ಲಿ ಸುದ್ದಿಗಾರರೊಂದಿಗೆ ಗೆಹ್ಲೋಟ್ ಮಾತು ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಬಹುಮತದೊಂದಿಗೆ ಜಯ ಗಳಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...

ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು...

ಜನಪ್ರಿಯ

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

Tag: Rajasthan