ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.
ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...
ತನ್ನ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ತಂದೆಯೇ ಐದು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿರುವ ಅಮಾನುಷ, ಪೈಶಾಚಿಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ, ಆರೋಪಿ ತಂದೆಯನ್ನು ಪೊಲೀಸರು...
ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅನುಚಿತವಾಗಿ ವರ್ತಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿಎಸ್ಪಿ ವಿರುದ್ಧ ನೆಟ್ಟಿಗರು...
ರಾಜಸ್ಥಾನದಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಮಾಫಿಯಾ ನಡೆಸುತ್ತಿರುವವರ ಗೂಂಡಾಗಿರಿಯೂ ಹೆಚ್ಚುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಬಿಜೆಪಿ ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂಬ ಪ್ರಶ್ನೆಗಳು ರಾಜ್ಯದ್ಯಾಂತ ಕೇಳಿಬರುತ್ತಿವೆ. ಇದೇ ಹೊತ್ತಿನಲ್ಲಿ,...
ಮಹಿಳೆಯೊಬ್ಬರ ಮೇಲೆ 18 ಮಂದಿ ಕಾಮುಕರು 18 ತಿಂಗಳುಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಹೃದಯವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತನ್ನ ಕುಟುಂಬಸ್ಥರ ಸುರಕ್ಷತೆಯ ಬಗ್ಗೆ ಭಯಗೊಂಡಿದ್ದ ಮಹಿಳೆ ನಿರಂತರ...