ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.
ಕಾಯಕಲ್ಪ್ ಯೋಜನೆಯಡಿ...
ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.
ಶನಿವಾರ ರಾತ್ರಿ,...
ತಮ್ಮ ಆಸ್ತಿಯೆಂದು ರೈತ ಕುಟುಂಬವೊಂದು ಕೃಷಿ ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಲು ಬಂದಿದ್ದ ಮಹಿಳಾ ಅಧಿಕಾರಿಯೊಬ್ಬರ ಕೂದಲನ್ನು ಹಿಡಿದು ಗ್ರಾಮದ ಮಹಿಳೆಯೊಬ್ಬರು ಎಳೆದಾಡಿರುವ ಘಟನೆ ರಾಜಸ್ಥಾನದ ತೋಡಭೀಮ್ ಜಿಲ್ಲೆಯ ಗಂಗಾಪುರ ನಗರದಲ್ಲಿ ನಡೆದಿದೆ.
ತೆರವು...
ವಿಕೃತ ಕಾಮುಕನೊಬ್ಬ ಮಲಗಿದ್ದ ಮಗುವನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಹೊತ್ತೋಯ್ದು ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ.
ಜೋಧ್‌ಪುರದಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುತ್ತಿದ್ದ ದಂಪತಿಗಳು ದೇವಸ್ಥಾನದ ಆವರಣದಲ್ಲಿ ತಮ್ಮ...