ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿರುವ ಟ್ವೀಟ್‌ನಲ್ಲಿ ಟ್ವಿಟರ್ ಎಂಜಿನಿಯರ್ ದಾಬಿರಿ ವಾಟ್ಸ್‌ಆ್ಯಪ್ ಖಾಸಗಿ ಹಕ್ಕು ಉಲ್ಲಂಘನೆ ಬಗ್ಗೆ ಆರೋಪಿಸಿದ್ದಾರೆ. ಇದು ಗೂಗಲ್ ಸಮಸ್ಯೆಯೆಂದು ವಾಟ್ಸ್‌ಆ್ಯಪ್ ಕಂಪನಿ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಿದೆ
ಹೊಸ ಡಿಜಿಟಲ್ ವೈಯಕ್ತಿಕ...
ಸರ್ಕಾರಕ್ಕೆ ಸಂಬಂಧಿಸಿದ ಆನ್‌ಲೈನ್ ಕಮೆಂಟ್‌ಗಳು, ಸುದ್ದಿ ವರದಿಗಳು ಅಥವಾ ಅಭಿಪ್ರಾಯಗಳನ್ನು ಪರಿಶೀಲಿಸುವ ಫ್ಯಾಕ್ಟ್‌ಚೆಕ್ ವಿಭಾಗ, ಸೆನ್ಸಾರ್‌ಶಿಪ್ ಮಾಡಲು ಸಂಬಂಧಿಸಿದ ವೇದಿಕೆಗಳಿಗೆ ಸೂಚಿಸುತ್ತದೆ.
ಕೇಂದ್ರ ಸರ್ಕಾರದ ಗಜೆಟ್ ನೋಟಿಫಿಕೇಶನ್‌ನಲ್ಲಿ ಏಪ್ರಿಲ್ 6ರಂದು ಡಿಜಿಟಲ್ ಮಾಧ್ಯಮಗಳ ಮೇಲೆ...