ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, "ಹೈಕೋರ್ಟ್‌ನ ಹಿರಿಯ ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತಗೆದುಕೊಳ್ಳಲಾಗುವುದು"...
ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ಎಸ್.ಟಿ.ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಇದನ್ನು...
ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ...
ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...
ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಸೋಮವಾರ ಚುನಾವಣೆಯನ್ನು ಘೋಷಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದ ನಾಲ್ಕು ಸ್ಥಾನಗಳು ಸಹ ಒಳಗೊಂಡಿವೆ.
ರಾಜ್ಯಸಭೆಯ ಈ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224...