ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಇನ್‌ಫೊಸಿಸ್ ಫೌಂಡೇಷನ್‌ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ ಅವರಿಗೆ ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್‌ ಪ್ರತಿಜ್ಞಾ ವಿಧಿ ಬೋಧಿಸಿದರು....

ಪಾಕ್ ಪರ ಘೋಷಣೆ ಆರೋಪ: ಮಾಧ್ಯಮಗಳ ವರದಿ ಆಧರಿಸಿ ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು!

ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಹಾಕಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.ಮಾಧ್ಯಮಗಳು ವರದಿ ಮಾಡಿರುವ ಈ...

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸೋನಿಯಾ ಅವರಲ್ಲದೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಹಾಗೂ ಮದನ್ ರಾಥೋರ್ ಕೂಡ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.2004ರಿಂದ 2019ರವರೆಗೆ...

ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

"ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ?" ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದರು.ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಕಲಾಪದ ವೇಳೆ ಮಾತನಾಡಿದ ದೇವೇಗೌಡ, ''ಒಂದು ವೇಳೆ ಚುನಾವಣೆಯಲ್ಲಿ...

146 ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಷಿ

ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದಿದೆ.ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...

ಜನಪ್ರಿಯ

ಚುನಾವಣೆ ಹೊಸ್ತಿಲಲ್ಲಿ ಬಸ್‌ಗಳ ಕೊರತೆ; ಪರದಾಡಿದ ಕರಾವಳಿಗರು

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ...

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ....

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ...

Tag: Rajyasabha