ರಾಮಮಂದಿರದ ಆಡಳಿತ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಆಂತರಿಕ ಸಂಘರ್ಷ ತೀವ್ರಗೊಂಡಂತೆ ಕಾಣುತ್ತಿದೆ. ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಅಯೋಧ್ಯೆಯಲ್ಲಿನ ಚಟುವಟಿಕೆಗಳು...
ಅಯೋಧ್ಯೆಯಲ್ಲಿ ನಡೆದ ಅತಿ ದೊಡ್ಡ ಕಳವು ಕೇವಲ ಹಣದ ಕಳವಲ್ಲ. ಅದು ವಿಶ್ವಾಸದ ಕಳವು. ರಾಮಮಂದಿರ ಟ್ರಸ್ಟ್ ಅನ್ನು ‘ಟ್ರಸ್ಟ್’ ಎಂದು ಕರೆಯುವುದಕ್ಕೆ ಕಾರಣವಿದೆ. ಟ್ರಸ್ಟಿಗಳ ಮೊದಲ ಕರ್ತವ್ಯ ಆಸ್ತಿಪಾಸ್ತಿಗಳನ್ನು ನಿರ್ವಹಿಸುವುದಲ್ಲ; ಕೋಟ್ಯಂತರ...
ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಗರಣ ಪ್ರಕರಣದಲ್ಲಿ ದಿನದೊಂದು ಹೊಸ ಸ್ಫೋಟಕ ಅಂಶಗಳು ಬೆಳಕಿಗೆ ಬರುತ್ತಿವೆ. ಇದೀಗ, ರಾಮಮಂದಿರಕ್ಕೆ ಭಕ್ತರೊಬ್ಬರು ನೀಡಿದ್ದ ಸುಮಾರು 5 ಕೋಟಿ ರೂ. ಮೌಲ್ಯದ ಚಿನ್ನ ಲೇಪಿತ ‘ತುಳಸಿ ರಾಮಾಯಣ’...
ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷವು ತೀವ್ರ ವಾಗ್ದಾಳಿ ನಡೆಸಿದೆ. ದೇವರ ಹೆಸರಿನಲ್ಲಿ ಜನಸಾಮಾನ್ಯರು ನೀಡಿದ...
ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗ ಹಾಗೂ ಕಳವು ಪ್ರಕರಣದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ತೀವ್ರ ನೋವು ಮತ್ತು ಆಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ...