ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದೆ. ಇದರ ಬೆನ್ನಲ್ಲೇ, "ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಟ್ಟುಕೊಂಡು, ದಲಿತ ಅರ್ಚಕರನ್ನು ನೇಮಿಸಿ" ಎಂದು ಸಹಕಾರ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿಂದು ಹೈಕಮಾಂಡ್...
ಪ್ರಧಾನಿ ನರೇಂದ್ರ ಮೋದಿ ಮುಂಬೈನಲ್ಲಿ 21.8 ಕಿ.ಮೀ ಉದ್ದದ ಭಾರತದ ಅತೀ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೂ ಮುನ್ನ ನಾಸಿಕ್‌ನ ಕಲಾರಾಂ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಕಲಾರಾಂ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ...
ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು...
ಜ.22ರಂದು ಅಯೋಧ್ಯೆಯ ರಾಮಲಲ್ಲಾನನ್ನು 'ರಮಾನಂದ ಪಂಥದ ಸಂಪ್ರದಾಯ'ದ ಪ್ರಕಾರ ಪ್ರಾಣ ಪ್ರತಿಷ್ಠಾಪನೆ ಮಾಡಲು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
"ರಾಮ ಮಂದಿರವು ರಮಾನಂದರ ಪಂಥಕ್ಕೆ ಸೇರಿದ್ದು, ಶೈವ ಶಾಕ್ತ...
"ನಾನೂ ರಾಮನ ಭಕ್ತ. ರಾಮನ ಜೊತೆ ಎಲ್ಲ ದೇವರುಗಳನ್ನು ಪೂಜಿಸುತ್ತೇನೆ. ರಾಮನಗರದಲ್ಲಿ ಎಲ್ಲ ಪಕ್ಷದವರು, ಧರ್ಮದವರು ಸೇರಿ ರಾಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ" ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್...