ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತ ಎಂದು ಪಶ್ಚಿಮ...

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ತುಮಕೂರು ನಗರದ ಬಟವಾಡಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡು ಶ್ರೀರಾಮನ ಭಾವಚಿತ್ರಕ್ಕೆ...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...

ರಾಮನವಮಿ ಹಿಂಸಾಚಾರ | ಮೆರವಣಿಗೆ ವೇಳೆ ವಿಶ್ವ ಹಿಂದೂ ಪರಿಷತ್‌ ಸದಸ್ಯರು ಶಸ್ತ್ರಾಸ್ತ್ರ ಹಿಡಿದಿದ್ದರು: ಎನ್‌ಐಎ ವರದಿ

ರಾಮನವಮಿ ಹಿಂಸಾಚಾರದಲ್ಲಿ ವಿಶ್ವ ಹಿಂದೂ ಪರಿಷತ್‌ ಭಾಗಿ ಎಂದು ಎನ್‌ಐಎ ಉಲ್ಲೇಖಹಿಂಸಾಚಾರ ಪ್ರಕರಣದ ತನಿಖೆಗೆ ನಿರ್ದೇಶನ ನೀಡುವಂತೆ ಬಿಜೆಪಿ ನಾಯಕ ನ್ಯಾಯಾಲಯಕ್ಕೆ ಅರ್ಜಿಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾರ್ಚ್ 30ರಂದು ರಾಮನವಮಿ ಮೆರವಣಿಗೆ...

ಜಾರ್ಖಂಡ್‌ | ರಾಮನವಮಿ ಧ್ವಜ ಅಪವಿತ್ರ ಆರೋಪ: ಜೆಮ್ಶೆಡ್‌ಪುರದಲ್ಲಿ ಘರ್ಷಣೆ; ನಿಷೇಧಾಜ್ಞೆ ಜಾರಿ

ರಾಮನವಮಿ ಸಂಬಂಧ ಜೆಮ್ಶೆಡ್‌ಪುರದಲ್ಲಿ 2 ಗುಂಪುಗಳ ನಡುವೆ ಗಲಭೆಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತರಾಮನವಮಿ ಉತ್ಸವದ ಆಚರಣೆ ಸಂದರ್ಭದಲ್ಲಿ ತಮ್ಮ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಾರ್ಖಂಡ್‌ನ ಜೆಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಹಿಂದುತ್ವವಾದಿಗಳು ದಾಂಧಲೆ...

ಜನಪ್ರಿಯ

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

Tag: Ram Navami