ಬಿಜೆಪಿ ಹಿರಿಯ ಮುಖಂಡ ಲಾಲ್‍ಕೃಷ್ಣ ಅಡ್ವಾಣಿ ಅವರು ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್...
ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಅವರು ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನಿಂದ...
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ದೇಗುಲದಲ್ಲಿ ಅರ್ಚಕರ ಹುದ್ದೆ ನಿರ್ವಹಿಸಲು ಸುಮಾರು 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಖಾಲಿಯಿರುವ ಹುದ್ದೆಗಳನ್ನು ಪ್ರಕಟಿಸಲಾಗಿದೆ.
ಸಂದರ್ಶನಕ್ಕೆ ಅರ್ಹತೆಯ ಆಧಾರದ ಮೇಲೆ...