ಏಪ್ರಿಲ್ ವೇಳೆಗೆ ಬೆಂಗಳೂರು ನಗರಕ್ಕೆ 1400 ಹೊಸ ಎಲೆಕ್ಟ್ರಿಕ್ ಬಸ್‌: ಸಿಎಂ ಸಿದ್ದರಾಮಯ್ಯ

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರು ಮಹಾನಗರ ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 17 ಕೋಟಿ ರೂ. ಮೀಸಲು'ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ'ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ...

‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದುಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌...

ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ: ಮಾಜಿ ಸಿಎಂ ಬೊಮ್ಮಾಯಿ

'ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ''ಒಂದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ'ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿ ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ...

3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತೇವೆಶಕ್ತಿಯೋಜನೆ ಮಹಿಳಾ ಪ್ರಯಾಣಿಕರಿಗೆ ಯೋಜನೆ ಲಾಭ ಪಡೆಯಲು ಅಗತ್ಯವಿರುವ ಸ್ಮಾರ್ಟ್ ಕಾರ್ಡ್ ಗಳನ್ನು ಮೂರು ತಿಂಗಳ ಒಳಗಾಗಿ...

ಜನಪ್ರಿಯ

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...

Tag: Ramalingareddy