ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಒಪ್ಪಿಗೆ: ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ

ಪ್ರಣಾಳಿಕೆಯಲ್ಲಿ ಘೋಷಿತ ಮೊದಲ ಗ್ಯಾರಂಟಿ ಜಾರಿಗೆ ಮುಂದಾದ ಸರ್ಕಾರಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣದ ಭರವಸೆ ನೀಡಿದ ಸಾರಿಗೆ ಸಚಿವಕಾಂಗ್ರೆಸ್ ಸರ್ಕಾರದ ಮೊದಲ ಗ್ಯಾರಂಟಿ ಯೋಜನೆ ಜಾರಿಗೆ ಮುಹೂರ್ತ ಕೂಡಿ ಬಂದಿದೆ. ಅಳೆದು ತೂಗಿ...

ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

ರಾಮಲಿಂಗಾರೆಡ್ಡಿ ಅವರಲ್ಲಿ ಯಾವುದೇ ಅಸಮಾಧಾವಿಲ್ಲ, ಸುಳ್ಳು ಸುದ್ದಿ ಬೇಡ'ಒಂದು ಅಕೌಂಟ್‌ ಮಾಡಿಸಿ ಎಲ್ಲ ತಾಯಂದಿರಿಗೂ 2000 ಹಣ ಹಾಕುತ್ತೇವೆ'ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ರೆ ತಾನೇ ಆ ಯೋಜನೆಗಳು ಪ್ರಚಾರ ಆಗೋದು....

ಖಾತೆ ಕ್ಯಾತೆ | ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರಾ ರಾಮಲಿಂಗಾರೆಡ್ಡಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪೂರ್ತಿ ಭರ್ತಿಯಾಗಿದ್ದು, ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದರೆ, ಸಚಿವ ಸ್ಥಾನ ಸಿಕ್ಕವರಲ್ಲೇ ಖಾತೆ ಕ್ಯಾತೆ ಆರಂಭವಾಗಿದೆ.ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಖಾತೆಗೆ...

ಇಂತಹದ್ದೇ ಖಾತೆ ಬೇಕೆಂದು ಕೇಳುವುದಿಲ್ಲ: ರಾಮಲಿಂಗಾರೆಡ್ಡಿ

ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಗೃಹ ಸಚಿವಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದ ರಾಮಲಿಂಗಾರೆಡ್ಡಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿಸುವ ಮಾಜಿ ಸಚಿವ ರಾಮಲಿಂಗಾರೆಡ್ಡಿ,...

ಚುನಾವಣಾ ಅಕ್ರಮ| ಮಗಳಿಗೆ ನ್ಯಾಯ ಕೊಡಿಸಲು ಕೋರ್ಟ್ ಮೆಟ್ಟಿಲೇರಲಿರುವ ಅಪ್ಪ

ಆರ್ ಆಶೋಕ್, ತೇಜಸ್ವಿ ಸೂರ್ಯ ಚುನಾವಣಾ ನಿಯಮ ಮೀರಿದ್ದಾರೆನಮಗಾಗಿರುವ ಅನ್ಯಾಯದ ವಿರುದ್ದ ಕೋರ್ಟನಲ್ಲಿ ನ್ಯಾಯ ಪಡೆಯುತ್ತೇವೆಮತ ಎಣಿಕೆ ವಿಚಾರದಲ್ಲಾದ ಹೈಡ್ರಾಮ ಪರಿಣಾಮ ಗೆದ್ದು ಸೋತ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಶಾಸಕತ್ವದ...

ಜನಪ್ರಿಯ

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

Tag: Ramalingareddy