ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡ ʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ...

ರಾಮನಗರ | ಕ್ರೆಡಿಟ್ ಕಾರ್ಡ್ ಏಜೆನ್ಸಿ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಬಲಿಯಾದ ವ್ಯಕ್ತಿ ಖಾಸಗಿ ಏಜೆನ್ಸಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮೃತನ ಪತ್ನಿ ಇತ್ತೀಚಿನ ದಿನಗಳಲ್ಲಿ ಮೇಲೆ ಬಿದ್ದು ಸುಲಭವಾಗಿ ಸಾಲ ನೀಡುವ ಖಾಸಗಿ ಕಂಪನಿಗಳು, ಬಳಿಕ ಅಧಿಕ ಬಡ್ಡಿ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಹಾಳಾದ ಸರ್ವೀಸ್‌ ರಸ್ತೆ; ಮಣ್ಣು ಸುರಿದ ಅಧಿಕಾರಿಗಳು

ಒಂದೇ ಮಳೆಗೆ ಕೊಚ್ಚಿಹೋದ ಸರ್ವೀಸ್‌ ರಸ್ತೆ ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹ ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್‌ ರಸ್ತೆ ಒಂದೆಡೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವೀಸ್‌ ರಸ್ತೆಯನ್ನು ಸರಿಪಡಿಸುವ ಬದಲಿಗೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Ramanagara