ಬಿಜೆಪಿ ಆಡಳಿತವಿರುವ ಉತ್ತರಾಖಂಡದಲ್ಲಿ ರಾಮ್‌ದೇವ್‌ಗೆ ದೊಡ್ಡ ಹಿನ್ನಡೆ: 14 ಪತಂಜಲಿ ಉತ್ಪನ್ನಗಳ‌ ಲೈಸೆನ್ಸ್ ರದ್ದು

ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ನಿರಂತರವಾಗಿ ಸುಪ್ರೀಂ ಕೋರ್ಟ್‌ನ ಚಾಟಿ ಏಟಿಗೆ ಸಿಲುಕುತ್ತಿರುವ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ, ಈಗ ತಾವು ಬೆಂಬಲ ನೀಡುತ್ತಾ ಬಂದಿರುವ ಬಿಜೆಪಿ ಆಡಳಿತವಿರುವ ಉತ್ತರಾಖಂಡದಲ್ಲಿಯೇ...

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಮತ್ತೆ ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಪ್ರಕಟಿಸಿದ ರಾಮ್‌ದೇವ್

ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ ಕೋರ್ಟ್ ನಿರಂತರವಾಗಿ ಬಾಬಾ ರಾಮ್‌ದೇವ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್‌ನ ನಿರ್ದೇಶನ ಪಾಲಿಸದ ಕಾರಣ ಯೋಗ...

ನೀವು ಅಷ್ಟೊಂದು ಮುಗ್ಧರೇನಲ್ಲ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ

ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್‌ದೇವ್‌ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ "ನೀವು ಅಷ್ಟೊಂದು ಮುಗ್ಧರೇನಲ್ಲ" ಎಂದು ಹೇಳಿದೆ.ಈ...

ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್

ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾಪತ್ರವನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, "ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ" ಎಂದು ಹೇಳಿದೆ....

”ಕ್ರಮಕ್ಕೆ ಸಿದ್ಧರಾಗಿ”: ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ  ಸಹ ಸಂಸ್ಥಾಪಕ ರಾಮ್‌ದೇವ್‌ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ಅವರ ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಪತಂಜಲಿ ಸಂಸ್ಥೆ ಪ್ರಚಾರ ಮಾಡಿದ ಜಾಹೀರಾತುಗಳು...

ಜನಪ್ರಿಯ

ಕೇಂದ್ರ ಬಜೆಟ್‌ 2024 | ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ ಟೀಕೆ

ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ...

ಮನಪಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ; ಸಿಪಿಐಎಂ ಕಾರ್ಯಕರ್ತರ ಬಂಧನ, ಬಿಡುಗಡೆ

ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು...

ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ...

Tag: Ramdev