ಮುಡಾ ಹಗರಣ | ದೇವೇಗೌಡರ ಮೇಲೆ ಬಿಎಸ್‌ವೈ ಗುರುತರ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ: ರಮೇಶ್‌ ಬಾಬು

ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್‌ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು...

ವಿಪಕ್ಷ ನಾಯಕರ ಮಾತು ಅಲ್ಲಗಳೆಯುವ ಉದ್ಧಟತನ ಬಿಜೆಪಿ ಮಾಡುತ್ತಿದೆ: ರಮೇಶ್‌ ಬಾಬು

ಕಳೆದ ಹತ್ತು ವರ್ಷಗಳಿಂದ ನಿರಂಕುಶ ಅಧಿಕಾರದ ಅಡಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಮಾನ್ಯ ಮಾಡದೆ ಇಡೀ ಆಡಳಿತ ವ್ಯವಸ್ಥೆಗೆ ಮಸಿ ಬಳಿದಿರುವ ಮೋದಿ ಸರ್ಕಾರ, ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ...

ದೇವನೂರು ಬಿಟ್ಟರೆ ಕಾಂಗ್ರೆಸ್ ಸರ್ಕಾರ ಟೀಕಿಸುವ ನೈತಿಕತೆ ಉಳಿದ ಸಾಹಿತಿಗಳಿಗಿಲ್ಲ: ರಮೇಶ್‌ ಬಾಬು

ದೇವನೂರು ಮಹದೇವರಂತಹ ಅಪರೂಪದ ವ್ಯಕ್ತಿಗಳು ಸರ್ಕಾರಗಳನ್ನು, ರಾಜಕಾರಣಿಗಳನ್ನು ಟೀಕಿಸುವ ನೈತಿಕತೆಯನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಇವರನ್ನು ಬಿಟ್ಟು ಉಳಿದವರಿಗೆ ಕಾಂಗ್ರೆಸ್ ಸರ್ಕಾರವನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಡಿ ಕೆ ಶಿವಕುಮಾರ್ ಅವರನ್ನಾಗಲಿ ಟೀಕಿಸುವ...

ಪ್ರಜ್ವಲ್ ಲೈಂಗಿಕ ಹಗರಣ | ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿ: ರಮೇಶ್‌ ಬಾಬು

"ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಮತ್ತು ಬಿಜೆಪಿಯ ಎಲ್ಲ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು" ಎಂದು...

ಶೋಭಾ ಕರಂದ್ಲಾಜೆಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ: ರಮೇಶ್‌ ಬಾಬು ಪ್ರಶ್ನೆ

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ...

ಜನಪ್ರಿಯ

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು...

‘ಬಜೆಟ್ ಹಣ’ ನಮ್ಮ, ನಿಮ್ಮ ಹಣ; ಈ ಅಂಶಗಳನ್ನು ನೀವು ಗಮನಿಸಲೇಬೇಕು

ಬಜೆಟ್‌ ಕೇವಲ ಒಂದು ವರ್ಷಕ್ಕೆ ಸೀಮಿತವಾಗಿರುತ್ತದೆ. ಆದರೆ ಹೊಸ ಸರ್ಕಾರದ ಅವಧಿಯ...

Tag: Ramesh Babu